Regarding posting/continuation of primary school teachers of School Education Department
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಈ ಕೆಳಗಿನ ಪಟ್ಟಿಯಲ್ಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರುಗಳನ್ನು 2024-25ನೇ ಸಾಲಿನ ಅಂತ್ಯದವರೆಗೆ ನಿಯೋಜಿಸಲು / ನಿಯೋಜನೆ ಮುಂದುವರೆಸಲು ಸರ್ಕಾರದ ಅನುಮೋದನೆಯನ್ನು ನೀಡಿ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.
No comments:
Post a Comment
If You Have any Doubts, let me Comment Here