Additional Lists for the post of Junior Engineer(Mechanical) and (Civil)[HK] in the Dept of water Resources are published
ಆಯೋಗ ಅಧಿಸೂಚಿಸಲಾದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಗ್ರೂಪ್ ‘ಸಿ’ ವೃಂದದ ಕಿರಿಯ ಇಂಜಿನಿಯರ್(ಮೆಕ್ಯಾನಿಕಲ್) ಹಾಗೂ (ಸಿವಿಲ್)(ಹೈ.ಕ) ಹುದ್ದೆಗಳಿಗೆ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಿದೆ.
ಹೆಚ್ಚುವರಿ ಪಟ್ಟಿ
ಆಯೋಗದ ಅಧಿಸೂಚನೆ ಸಂಖ್ಯೆ PSC 306/RTB-2/22-23/1752 8:14.10.2022 ರಲ್ಲಿ ಅಧಿಸೂಚಿಸಲಾ ಜಲ ಸಂಪನ್ಮೂಲ ಇಲಾಖೆಯಲ್ಲಿನ ಗ್ರೂಪ್ 'ಸಿ' ವೃಂದದ ಕಿರಿಯ ಇಂಜಿನಿಯರ್(ಸಿವಿಲ್)-166(ಹೈ.ಕ) ಹುದ್ದೆಗಳಿಗೆ ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಮತ್ತು ತಿದ್ದುಪಡಿ ನಿಯಮ 2022ರನ್ವಯ ಅಂತಿಮ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಿ ದಿನಾಂಕ:31-01-2024ರಂದು ಪ್ರಕಟಿಸಲಾಗಿತ್ತು. ತದನಂತರ ಆಯೋಗದ ನಿರ್ಣಯದಂತೆ ದಿ:16-04-2024ರಂದು ಮರು ಪ್ರಕಟಿಸಲಾಗಿತ್ತು. ಪ್ರಸ್ತುತ ನಿಯಮಾನುಸಾರ ಸದರಿ ಹುದ್ದೆಗಳಿಗೆ ಹೆಚ್ಚುವರಿ ಪಟ್ಟಿಯನ್ನು ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಆಯೋಗದ ಅಧಿಸೂಚನೆ ಸಂಖ್ಯೆ: 306/RTB-2/22-23/1752 2:14.10.2022 ರಲ್ಲಿ ಅಧಿಸೂಚಿಸಲಾದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಗ್ರೂಪ್ 'ಸಿ' ವೃಂದದ ಕಿರಿಯ ಇಂಜಿನಿಯರ್(ಮೆಕ್ಯಾನಿಕಲ್)-03(ಹೈ.ಕ) ಹುದ್ದೆಗಳಿಗೆ ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಮತ್ತು ತಿದ್ದುಪಡಿ ನಿಯಮ 2022ರನ್ವಯ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ದಿನಾಂಕ:01-12-2023ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ನಿಯಮಾನುಸಾರ ಸದರಿ ಹುದ್ದೆಗಳಿಗೆ ಹೆಚ್ಚುವರಿ ಪಟ್ಟಿಯನ್ನು ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
No comments:
Post a Comment
If You Have any Doubts, let me Comment Here