Yadagiri District DAR PC Provisional Selection List 2022
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್) (ಕೆಕೆ)-420 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ವೈದ್ಯಕೀಯ ಪರೀಕ್ಷೆ ಹಾಗೂ ದಾಖಲಾತಿಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ 2ನೇ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ.
ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಸ್ಥಳೀಯ ವೃಂದದ 50 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ರವರುಗಳ (ಕೆಕೆ) ಹುದ್ದೆಗಳಿಗೆ ಉಲ್ಲೇಖ(1) ರ ಪ್ರಕಾರ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಸದರಿ ಅಧಿಸೂಚನೆಯನ್ವಯ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ (3) ರ ರೀತ್ಯ 1:1 ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ.
ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ 50 ಅಭ್ಯರ್ಥಿಗಳಿಗೆ ದಿನಾಂಕ:26.03.2024 ಮತ್ತು 27.03.2024 ರಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಅದರಲ್ಲಿ 14 ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಿಂದ ಕೈಬಿಡುವಂತೆ ಅರ್ಜಿಯನ್ನು ಸಲ್ಲಿಸುತ್ತಾರೆ. ಆದುದರಿಂದ ಸದರಿ ಅಭ್ಯರ್ಥಿಗಳ ಬದಲಾಗಿ ಅರ್ಹ ಅಭ್ಯರ್ಥಿಗಳ ಪರಿಷ್ಕೃತ ಆಯ್ಕೆಪಟ್ಟಿಯನ್ನು ನೀಡುವಂತೆ ಉಲ್ಲೇಖಿತ(4) ರ ರೀತ್ಯ ಕೋರಲಾಗಿತ್ತು.
ಆಯ್ಕೆ ಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್.
No comments:
Post a Comment
If You Have any Doubts, let me Comment Here