Best Revenue Officer of the Year award 2024
ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವು "ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024" ಪ್ರಶಸ್ತಿಯನ್ನು ಘೋಷಿಸಲಾಗಿದೆ.
ರಾಜ್ಯ ಸರ್ಕಾರವು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024" ಪ್ರಶಸ್ತಿಗಳನ್ನು ಘೋಷಿಸಿದ್ದು, ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವು "ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024" ಪ್ರಶಸ್ತಿಯನ್ನು ನೀಡಲು ಹರ್ಷಿಸುತ್ತದೆ.
ಈ ಹಿನ್ನೆಲೆಯಲ್ಲಿ ದಿನಾಂಕ:27.09.2024 ರಂದು ಬೆಳಿಗ್ಗೆ 10 ಗಂಟೆಗೆ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ, ವಿಕಾಸ ಸೌಧ, ಕೊಠಡಿ ಸಂಖ್ಯೆ 419 ರಲ್ಲಿ ನಡೆಯಲಿರುವ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ "ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024" ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಗಿದೆ.
ಈ ಕೆಳಕಂಡ ಅಧಿಕಾರಿಗಳನ್ನು "ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ಆಯ್ಕೆ ಮಾಡಿ ಆದೇಶಿಸಿದೆ.
ಕಂದಾಯ ಇಲಾಖೆಯ 2023-24 ನೇ ಸಾಲಿನ ಅತ್ಯುತ್ತಮ ಕಂದಾಯ ಅಧಿಕಾರಿಗಳ ಪಟ್ಟಿ
No comments:
Post a Comment
If You Have any Doubts, let me Comment Here