2024-25 Formation of various Standing Committees of the Legislature
2024-25ನೇ ಸಾಲಿನಲ್ಲಿ ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಧಾನಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಈ ಕೂಡಲೇ ಜಾರಿಗೆ ಬರುವಂತೆ ಈ ಕೆಳಕಂಡ ಸದಸ್ಯರುಗಳು ನಾಮನಿರ್ದೇಶನ ಹೊಂದಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರುಗಳಿಗೆ ತಿಳಿಯಪಡಿಸಲಾಗಿದೆ.
ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮ 211(2)ರ ಮೇರೆಗೆ, ಮಾನ್ಯ ಸಭಾಧ್ಯಕ್ಷರು ಶ್ರೀ ಸಿ.ಸಿ. ಪಾಟೀಲ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ ಎಂದು ಸುತ್ತೋಲೆ ಹೊರಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ
No comments:
Post a Comment
If You Have any Doubts, let me Comment Here