Regarding the permission to open bank accounts at various levels in connection with the implementation of the program of free distribution of nutritious food
ಅಜೀ ಪ್ರೇಮ್‌ಜಿ ಫೌಂಡೇಷನ್, ಬೆಂಗಳೂರು ಇವರ ಸಹಭಾಗಿತ್ವದಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಈಗಾಗಲೇ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಪೂರಕ ಪೌಷ್ಟಿಕ ಆಹಾರದ ಹೊರತಾಗಿ) ವಾರದಲ್ಲಿ ನಾಲ್ಕು ದಿನ ಪೂರಕ ಪೌಷ್ಟಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವ ಸಂಬಂಧ ವಿವಿಧ ಹಂತಗಳಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಯಲು ಅನುಮತಿ ನೀಡುವ ಬಗ್ಗೆ.

ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಇವರ ಪತ್ರದ ಸಂಖ್ಯೆ : DPI-CPI0MDM(OTHE)/9/2024-PM POSHAN-COMMISSIONER OFFICE OF PUBLIC INSTRUCTION (Computer No: 1509746)
ಮೇಲೆ ಓದಲಾದ ಕ್ರಮಾಂಕ (1)ರ ಓದಲಾಗಿರುವ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಇವರ ಏಕ
ಪ್ರಸ್ತಾವನೆ:
ಕಡತದಲ್ಲಿ ಅಜೀ ಪ್ರೇಮ್‌ಜಿ ಫೌಂಡೇಷನ್, ಬೆಂಗಳೂರು ಇವರ ಸಹಭಾಗಿತ್ವದಲ್ಲಿ ರಾಜ್ಯದ ಸರ್ಕಾರಿ ಮತ್ತು
ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಈಗಾಗಲೇ ವಾರದಲ್ಲಿ ಎರಡು ದಿನ
ನೀಡಲಾಗುತ್ತಿರುವ ಪೂರಕ ಪೌಷ್ಟಿಕ ಆಹಾರದ ಹೊರತಾಗಿ) ವಾರದಲ್ಲಿ ನಾಲ್ಕು ದಿನ ಪೂರಕ ಪೌಷ್ಟಿಕ
ಆಹಾರವನ್ನು ಉಚಿತವಾಗಿ ವಿತರಿಸುವ ಓಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಸದರಿ ಕಾರ್ಯಕ್ರಮವನ್ನು
ಅನುಷ್ಠಾನ ಮಾಡುವ ಸಂಬಂಧ ರಾಜ್ಯ ಹಂತದಲ್ಲಿ 1, ಜಿಲ್ಲಾ ಹಂತದಲ್ಲಿ 31 ಮತ್ತು ಬ್ಲಾಕ್ ಹಂತದಲ್ಲಿ 176
ಬ್ಯಾಂಕ್ ಖಾತೆಗಳನ್ನು ತೆರೆಯಲು ಅನುಮತಿ ನೀಡುವಂತೆ ಅನುಮತಿಯನ್ನು ಕೋರಲಾಗಿದೆ.
ಈ ಪ್ರಸ್ತಾವನೆಯಲ್ಲಿ ವಿವರಿಸಲಾದ ಮೇಲ್ಕಂಡ ಅಂಶಗಳನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.
No comments:
Post a Comment
If You Have any Doubts, let me Comment Here