KSP 402 PSI Exam date
The Karnataka Examinations Authority (KIA) has postponed the written examination for the recruitment of 402 Police Sub Inspectors (PSI). The new exam date is now set for September 28, 2024
ಸೆಪ್ಟೆಂಬರ್ 22 ಕ್ಕೆ ನಿಗದಿಯಾಗಿದ್ದ 402 ಪಿಎಸ್ ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೆ. 22 ಕ್ಕೆ ನಿಗದಿಯಾಗಿದ್ದ ಪಿಎಸ್ ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪಿಎಸ್ ಐ ನೇಮಕಾತಿ ಪರೀಕ್ಷೆಯನ್ನು ಸೆ.28 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಈ ಮೂಲಕ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.
No comments:
Post a Comment
If You Have any Doubts, let me Comment Here