Revised Pay Scales for State Govt Teachers as per 7th Pay Commission
ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ 7ನೇ ವೇತನ ಶ್ರೇಣಿಯನ್ನು ಜಾರಿಗೊಳಿಸಲಾಗಿತ್ತು.ಈ ಬೆನ್ನಲ್ಲೇ 2024ರ ಹೊಸ ವೇತನ ಶ್ರೇಣಿಯ ಪರಿಷ್ಕೃತ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯ ಸರ್ಕಾರವು ಶಿಕ್ಷಕರಿಗೆ 7 ನೇ ವೇತನ ಪರಿಷ್ಕರಣೆ ಮಾಡಿದ್ದು, ನೇಮಕಾತಿ ವರ್ಷವಾರು ಈ ಕೆಳಗಿನ ವೇತನ ಪರಿಷ್ಕರಣೆಯ ದಿನಾಂಕ 01-08-2024 ರಂದು ಪಡೆಯುವ ಒಟ್ಟು ಅಂದಾಜು ಮಾಡಲಾಗಿದೆ.
ರಾಜ್ಯ ಸರ್ಕಾರಿ ಶಿಕ್ಷಕರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಡಿಎ, ಹೆಚ್‌ಆರ್ ಎ ಸೇರಿದಂತೆ ಇತರೆ ವೇತನ ಶ್ರೇಣಿಯನ್ನು ಪರಿಷ್ಕರಿಸಲಾಗಿದೆ. ಹಾಗಾದ್ರೇ ವೇತನ ಶ್ರೇಣಿ ಪರಿಷ್ಕರಣೆಯ DA,HRA, MA ಸೇರಿ ವಿಸ್ತ್ರುತವಾದ ಇತರೆ ಸಂಪೂರ್ಣ ಮಾಹಿತಿ ಈ ಕೆಳಕಂಡಂತೆ ಇದೆ.
ಹೀಗಿದೆ ರಾಜ್ಯ ಸರ್ಕಾರಿ ಶಿಕ್ಷಕರಿಗೆ 7ನೇ ವೇತನ ಆಯೋಗದಂತೆ ಪರಿಷ್ಕೃತ ವೇತನ ಸರಣಿಗಳು
No comments:
Post a Comment
If You Have any Doubts, let me Comment Here