About publishing the schedule of SSLC Summative Assessment-1 2024
2024-25ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-Iನ್ನು ನಡೆಸಲು ಮಂಡಲಿಯಿಂದ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ನೀಡುವಂತೆ ಉಲ್ಲೇಖಿತ ಸುತ್ತೋಲೆಯಲ್ಲಿ ಸರ್ಕಾರದಿಂದ ಆದೇಶವಾಗಿರುತ್ತದೆ. ಅದರಂತೆ ಎಲ್ಲಾ ವಿಷಯಗಳಿಗೆ ಮಂಡಲಿ ಹಂತದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಪ್ರಶ್ನೆಪತ್ರಿಕೆಗಳ ಸಾಫ್ಟ್ ಪ್ರತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ಗೆ ಲಭ್ಯಗೊಳಿಸಲಾಗುವುದು.
ಅದರಂತೆ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಸಂಕಲನಾತ್ಮಕ ಮೌಲ್ಯಮಾಪನ-1ನ್ನು ದಿನಾಂಕ: 24.09.2024 ರಿಂದ 01.10.2024 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸದರಿ ಪರೀಕ್ಷೆಯನ್ನು ಆಯಾ ಶಾಲಾ ಹಂತದಲ್ಲಿ ವ್ಯವಸ್ಥಿತವಾಗಿ ನಡೆಸಲು ಸೂಕ್ತ ಕ್ರಮವಹಿಸಲು ತಿಳಿಸಿದೆ.
ಪರೀಕ್ಷಾ ವೇಳಾಪಟ್ಟಿ ತಿಳಿಯಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here