State Level Best Teachers Awards 2024
ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2024-25 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ.
ಮುಂದುವರೆದು, ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ "ಸಾವಿತ್ರಿಬಾಯಿ ಫುಲೆ" ಇವರ ಹೆಸರಿನಲ್ಲಿ ದಿನಾಂಕ:05.09.2024 ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ
Place: Karnataka/India
Language: Kannada/English
Department: Education
Published Date:03-09-2024
Subject Format :Pdf/JPEG
Subject Size: 2336kb
Pages: 07
Scanned Copy : Yes
Editable Text : NO
Password Protected : NO
Download Link : Yes
Copy Text : NO
Print Enable : Yes
Quality : High
Subject Size Reduced :NO
Password : NO
Cost : Free
For Personal Use Only
How download file: click on given link start to download.
Where to click for download: after the given image, below there is a link which was mentioned as "Click to download "
How to find single page information: Click on the image, which was uploaded below the text, then magnifying that images to read, if you need to further use please download it.
☞☞☞☞☞☞
No comments:
Post a Comment
If You Have any Doubts, let me Comment Here