VAO Compulsory Kannada Exam Provisional Key Answers 2024
ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಮತ್ತು ಜಿಟಿಟಿಸಿ ಸಂಸ್ಥೆಯಲ್ಲಿನ ವಿವಿಧ. ವೃಂದದ ಹುದ್ದೆಗಳಿಗೆ ದಿನಾಂಕ 29.09.2024 ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ http://kea.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಪ್ರಕಟಿಸಿರುವ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ ಲಿಂಕ್‌ನಲ್ಲಿ ಮಾತ್ರ ದಿನಾಂಕ 02.10.2024 ಸಂಜೆ 5.00 ಗಂಟೆಯೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್. ಪ್ರಶ್ನೆ ಸಂಖ್ಯೆಗಳ ವಿವರಗಳನ್ನು ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗೆ ರೂ. 50 ನ್ನು ಪಾವತಿಸತಕ್ಕದ್ದು ಹಾಗೂ ಆಕ್ಷೇಪಣೆ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ಕಂಡ ನಿಗದಿತ ಪರಿಗಣಿಸಲಾಗುವುದಿಲ್ಲ. ಮಾಹಿತಿಗಳನ್ನು ಸಲ್ಲಿಸದ ಅಥವಾ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು
ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ತೀರ್ಮಾನಿಸುವ ಕೀ-ಉತ್ತರಗಳು ಅಂತಿಮವಾಗಿರುತ್ತವೆ.
No comments:
Post a Comment
If You Have any Doubts, let me Comment Here