VAO ಗೆ ಅರ್ಜಿ ಪ್ರಾರಂಭ:
✍🏻📋✍🏻📋✍🏻📋✍🏻📋
⚫ 3 ವರ್ಷ ವಯೋಮಿತಿ ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ 1,000 ಗ್ರಾಮ ಲೆಕ್ಕಾಧಿಕಾರಿ (Village Accountant) / ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ನೇಮಕಾತಿಗೆ 19-09-2024 ರಿಂದ 28-09-2024 ರ ವರೆಗೆ ಅರ್ಜಿ ಸಲ್ಲಿಸಲು ಇದೀಗ ಹೆಚ್ಚುವರಿ ಅವಕಾಶ ನೀಡಲಾಗಿದೆ.!!
⚫ ಈಗಾಗಲೇ 5,70,982 ಜನ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ್ದಾರೆ ಅವರು ಈಗ ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.! ಆದರೆ ಈ ಹಿಂದೆ ವಯೋಮಿತಿ & ಇತರೆ ಕಾರಣಗಳಿಂದ ಯಾರು ಅರ್ಜಿ ಸಲ್ಲಿಸಿಲ್ಲವೋ ಅಂತಹ ಅರ್ಹ ಅಭ್ಯರ್ಥಿಗಳು ಮಾತ್ರ ಇದೀಗ ಅರ್ಜಿ ಸಲ್ಲಿಸಬಹುದು.!!
No comments:
Post a Comment
If You Have any Doubts, let me Comment Here