PDO ನೇಮಕಾತಿಗೆ ತಿದ್ದುಪಡಿ?:
✍🏻📋✍🏻📋✍🏻📋✍🏻📋✍🏻📋
-ಮಾನ್ಯ ಶ್ರೀ ಪ್ರಿಯಾಂಕ್ ಖರ್ಗೆ
ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಚಿವರು.
ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. ಖಾಲಿ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು. ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. ಖಾಲಿ ಹುದ್ದೆಗಳ ಭರ್ತಿಗೆ…
No comments:
Post a Comment
If You Have any Doubts, let me Comment Here