CM Meeting Highlights
👆🏻👆🏻👆🏻👆🏻👆🏻👆🏻👆🏻👆🏻👆🏻
Meeting ಮುಖ್ಯಾಂಶಗಳು:
✍🏻📋✍🏻📋✍🏻📋✍🏻📋✍🏻
⚫ 34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸೂಚನೆ.!!
⚫ PSI ನೇಮಕಾತಿಯಲ್ಲಿ ಲಿಖಿತ ಪರೀಕ್ಷೆ ನಂತರವೇ ದೈಹಿಕ ಪರೀಕ್ಷೆ ಮಾಡುವ ಕುರಿತು ಪರಿಶೀಲನೆ ನಡೆಸಲು ಸೂಚನೆ.!!
⚫ UPSC ಯಂತೆ KPSCಯೂ ಕೂಡಾ ಕೇವಲ ಗ್ರೂಪ್ -A & B ಹುದ್ದೆಗಳನ್ನು ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್-C ನೇಮಕಾತಿಗಳನ್ನು KEA ಗೆ ನೀಡುವ ಕುರಿತು ಚರ್ಚೆ.!!
⚫ ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು UPSC ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಸೂಚನೆ.!!
⚫ 371ಜೆ ಗೆ 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳಲು ಸೂಚನೆ.!!
⚫ ನೇಮಕಾತಿ ಕುರಿತಾಗಿ ವಾರ್ಷಿಕ ಕ್ಯಾಲೆಂಡರ್ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು.!
⚫ ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಪರಿಶೀಲನೆ ನಡೆಸಲು ಸೂಚನೆ.!!
⚫ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ವೃಂದ ಮತ್ತು ನೇಮಕಾತಿ ನಿಯಮ ಸಿದ್ಧಪಡಿಸಲು ಸೂಚನೆ.
👇👇👇👇👇
No comments:
Post a Comment
If You Have any Doubts, let me Comment Here