Minority Welfare Department IAS KAS Free Coaching Exam Key Answer 2024
2024-25ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ 10 ತಿಂಗಳ ವಸತಿ ಸಹಿತ ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ನೀಡುವ ಸಂಬಂಧ ಅಭ್ಯರ್ಥಿಗಳ ಆಯ್ಕೆಗಾಗಿ ದಿನಾಂಕ:06.10.2024ರಂದು ನಡೆಸಲಾದ ಸಾಮಾನ್ಯ ಪ್ರವೇಶ ಪರೀಕ್ಷೆಯ ಪತ್ರಿಕೆ-1ರ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ https://dom.karnataka.gov.in ល្អ ៥៩៨. ಅಧಿಕೃತ ಜಾಲತಾಣ
ಅಭ್ಯರ್ಥಿಗಳು ಸದರಿ ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚನೆಗಳನ್ನು ಹಾಗೂ ನಮೂನೆಯ ಮಾದರಿಯನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿರುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಸೂಚನೆಗಳನ್ವಯ ನಿಗದಿತ ನಮೂನೆಯಲ್ಲಿಯೇ ಆಕ್ಷೇಪಣೆಗಳನ್ನು ಸಲ್ಲಿಸತಕ್ಕದ್ದು.
ಆಕ್ಷೇಪಣೆಗಳನ್ನು ದಿನಾಂಕ: 18.10.2024ರ ಸಂಜೆ 5:30 ರೊಳಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಇ-ಮೇಲ್ ವಿಳಾಸ itdata2024@gmail.com ಸಲ್ಲಿಸುವುದು. De ಅವಧಿಯ ನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲವೆಂಬ ಮಾಹಿತಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.
No comments:
Post a Comment
If You Have any Doubts, let me Comment Here