KSRTC Driver cum CONDUCTOR Call Letter
⚫ KSRTC ಯಲ್ಲಿನ Driver cum Conductor ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2024 ಅಕ್ಟೋಬರ್-03 ರಿಂದ 05ರ ವರೆಗೆ ಹುಮ್ನಾಬಾದ್ ನಲ್ಲಿ ನಡೆಯುವ ಚಾಲನಾ ವೃತ್ತಿ ಪರೀಕ್ಷೆ (Driving Test) ಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಹಾಜರಾಗಬೇಕಾದ ದಿನಾಂಕ & ಸಮಯದೊಂದಿಗೆ ಇದೀಗ ಪ್ರಕಟಿಸಲಾಗಿದೆ. ಹಾಗೂ ಈ ಕೆಳಗಿನ ಲಿಂಕ್ ನಲ್ಲಿ ಸಂಬಂದಿಸಿದ Call Letter ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
👇🏻👇🏻👇🏻👇🏻👇🏻👇🏻👇🏻
⚫ ಪಟ್ಟಿಯಲ್ಲಿಲ್ಲದ ಅರ್ಹ ಅಭ್ಯರ್ಥಿಗಳು ಮುಂದಿನ List & SMS ಗಾಗಿ ನಿರೀಕ್ಷಿಸಿ.!!
No comments:
Post a Comment
If You Have any Doubts, let me Comment Here