Regarding giving Rajyotsava award for the year 2024 to dignitaries who have rendered significant service in various fields.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ 69 ಸಾಧಕರಿಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇಂದು (ಅ.30) ಪ್ರಕಟಿಸಿದೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಟ್ಟು 69 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನವೆಂಬರ್ 01 ರಂದು ವಿಧಾನಸೌಧ ಮುಂಭಾಗದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಗೆ ಆಯ್ಕೆಯಾದವರಿಗೆ ತಲಾ 5 ಲಕ್ಷ ರೂ. ಹಾಗೂ 20 ಗ್ರಾಂ ಚಿನ್ನ ನೀಡಿ ಸನ್ಮಾನಿಸಲಾಗುವುದು. ಅಷ್ಟೇ ಅಲ್ಲದೇ ಕರ್ನಾಟಕ ಸುವರ್ಣ ಮಹೋತ್ಸವ ಅಂಗವಾಗಿ ನಾಡಿನ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ 100 ಸಾಧಕರಿಗೂ ಕೂಡ ಇದೇ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತಿದೆ. 50 ಪುರುಷ ಸಾಧಕರು ಹಾಗೂ 50 ಮಹಿಳಾ ಸಾಧಕರಿಗೆ ತಲಾ 50 ಸಾವಿರ ರೂ. ಹಾಗೂ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.
ಇನ್ನು 2024-25ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಸಾಧಕರ ಪಟ್ಟಿ ಈ ಕೆಳಗಿನಂತಿದೆ.
ಜಾನಪದ
ಚಲನಚಿತ್ರ /ಕಿರುತೆರೆ
ಸಂಗೀತ
ನೃತ್ಯ
ಶ್ರೀಮತಿ ವಿದುಷಿ ಲಲಿತಾ ರಾವ್
ಆಡಳಿತ
ಶ್ರೀ ಎಸ್. ವಿ. ರಂಗನಾಥ್ ಭಾ.ಆ.ಸೇ (ನಿ)
ವೈದ್ಯಕೀಯ
ಸಮಾಜಸೇವೆ
ಸಂಕೀರ್ಣ
ಹೊರದೇಶ-ಹೊರನಾಡು
ಪರಿಸರ
ಶ್ರೀಮತಿ ಆಲ್ಮಿತಾ ಪಟೇಲ್
ಸಾಹಿತ್ಯ
ಆಯ್ಕೆಯಾದವರ ಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here