The state government has appointed ministers to hoist the flag in district centers on Kannada Rajyotsava
ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ.
ರಾಜ್ಯ ಸರ್ಕಾರದಿಂದ ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರಿಗೆ ಆದೇಶ ಹೊರಡಿಸಿದ್ದಾರೆ.
ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಆದರೇ ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ, ಈ ಕೆಳಗೆ ಸೂಚಿಸಿದಂತೆ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ತಿಳಿಸಿ, ನಿರ್ದೇಶಿಸಿದ್ದಾರೆ.
ಹೀಗಿದೆ ನ.1ರಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವಂತ ಸಚಿವರ ಪಟ್ಟಿ.
ಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿರಿ.
No comments:
Post a Comment
If You Have any Doubts, let me Comment Here