WELFARE OFFICER - (12 POSTS) SHORTLISTED (1:3) CANDIDATES FOR DOCUMENT VERIFICATION
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ವಿವಿಧ 186 ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಅಧಿಸೂಚನೆ ಸಂಖ್ಯೆ: ಇಡಿ/ಕೆಇಎ/ಆಡಳಿತ/ಸಿಆರ್-15/2022-23(ಕೆಕೆ) ಮತ್ತು ಇಡಿ/ಕೆಇಎ/ಆಡಳಿತ/ಸಿಆರ್-15/2022- 23(ಆರ್‌ಪಿಸಿ), 27-06-2023 ರಂದು ಹೊರಡಿಸಿ ಪರೀಕ್ಷಾ ಪ್ರಕ್ರಿಯೆಯನ್ನು ನಡೆಸಲಾಗಿದ್ದು, ಸದರಿ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಪೈಕಿ ಹುದ್ದೆಗಳಿಗೆ ಅನುಗುಣವಾಗಿ 1 : 3ರ ಅನುಪಾತದಲ್ಲಿ ದಿನಾಂಕ: 28-10-2024 ಮತ್ತು 29-10-2024 ರಂದು ಬೆಳಿಗ್ಗೆ 10-00 ಗಂಟೆಗೆ ದಾಖಲೆಗಳ ಪರಿಶೀಲನೆಗಾಗಿ ಈ ಕೆಳಗೆ ಸೂಚಿಸಿರುವ ದಿನಾಂಕಗಳಂದು ಮೂಲ ದಾಖಲೆಗಳೊಂದಿಗೆ ಹಾಜರಾಗಲು ಸೂಚಿಸಿದೆ.
ದಾಖಲಾತಿ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here