General Holiday sanctioned by the Government for the year 2025
is published for general information.
ಕರ್ನಾಟಕ ರಾಜ್ಯ ಸರ್ಕಾರ ಗುರುವಾರ 2025ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇನ್ನು ಏಪ್ರಿಲ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ಹೆಚ್ಚಿನ ರಜೆಗಳಿವೆ.
ಭಾನುವಾರಗಳಂದು ಗಣರಾಜ್ಯೋತ್ಸವ(ಜ.26), ಯುಗಾದಿ(ಮಾ.30), ಮೊಹರಂ ಕಡೆ ದಿನ(ಜು.6), ಮಹಾಲಯ ಅಮವಾಸ್ಯೆ(ಸೆ.21) ಮತ್ತು ಎರಡನೇ ಶನಿವಾರದಂದು ಕನಕದಾಸ ಜಯಂತಿ(ನ.8) ಬರುತ್ತವೆ. ಹಾಗಾಗಿ, ಆ ರಜೆಗಳ ಬಗ್ಗೆ ಈ ಪಟ್ಟಿಯಲ್ಲಿ ನಮೂದಿಸಿಲ್ಲ.
2025ನೇ ಸಾಲಿನ ಸರ್ಕಾರಿ ರಜಾ ದಿನಗಳು
14.01.2025, ಮಂಗಳವಾರ. ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ
26.02.2025, ಬುಧವಾರ. ಮಹಾಶಿವರಾತ್ರಿ
31.03.2025, ಸೋಮವಾರ. ಖುತುಬ್-ಎ-ರಂಜಾನ್
10.04.2025, ಗುರುವಾರ. ಮಹಾವೀರ ಜಯಂತಿ
14.04.2025, ಸೋಮವಾರ. ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ
18.04.2025, ಶುಕ್ರವಾರ. ಗುಡ್ ಫ್ರೈಡೆ
30.04.2025, ಬುಧವಾರ. ಬಸವ ಜಯಂತಿ, ಅಕ್ಷಯ ತೃತೀಯ
1.05.2025, ಗುರುವಾರ. ಕಾರ್ಮಿಕ ದಿನಾಚರಣೆ
7.06.2025, ಶನಿವಾರ. ಬಕ್ರೀದ್
15.08.2025, ಶುಕ್ರವಾರ. ಸ್ವಾತಂತ್ರ್ಯ ದಿನಾಚರಣೆ
27.08.2025, ಬುಧವಾರ. ವರಸಿದ್ಧಿ ವಿನಾಯಕ ವ್ರತ
5.09.2025, ಶುಕ್ರವಾರ. ಈದ್-ಮಿಲಾದ್
1.10.2025, ಬುಧವಾರ. ಮಹಾನವಮಿ, ಆಯುಧಪೂಜೆ, ವಿಜಯದಶಮಿ
2.10.2025, ಗುರುವಾರ. ಗಾಂಧಿ ಜಯಂತಿ
7.10.2025, ಮಂಗಳವಾರ. ವಾಲ್ಮೀಕಿ ಜಯಂತಿ
20.10.2025, ಸೋಮವಾರ. ನರಕ ಚತುದರ್ಶಿ
20.10.2025, ಸೋಮವಾರ. ನರಕ ಚತುದರ್ಶಿ
22.10.2025, ಬುಧವಾರ. ಬಲಿಪಾಡ್ಯಮಿ, ದೀಪಾವಳಿ
01.11.2025, ಶನಿವಾರ. ಕನ್ನಡ ರಾಜೋತ್ಸವ
25.12.2025, ಗುರುವಾರ. ಕ್ರಿಸ್‌ಮಸ್
ರಜಾ ದಿನಗಳ ಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here