IPS Officer Transfer Order Dated 15th November 2024
ಕರ್ಣಾಟಕ ರಾಜ್ಯ ಸರ್ಕಾರ ಶುಕ್ರವಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, ಏಳು ಜನ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಹುದ್ದೆ ನಿರೀಕ್ಷೆಯಲ್ಲಿದ್ದ ಶಾಂತನು ಸಿನ್ಹಾ ಅವರನ್ನು ಸಿಐಡಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್ಪಿ ಹುದ್ದೆಗೆ ಜಿ.ಸಂಗೀತ ಅವರನ್ನು ವರ್ಗಾವಣೆ ಮಾಡಲಾಗಿದೆ.
ಶಾಂತನು ಸಿನ್ಹಾ- ಡಿಐಜಿಪಿ, ಸಿಐಡಿ, ಜಿ.ಸಂಗೀತಾ, ಎಸ್ ಪಿ, ಸಿಐಡಿ, ಅಬ್ದುಲ್ ಅಹದ್, ನಿರ್ದೇಶಕರು, ಬಿಎಂಟಿಸಿ(ಸೆಕ್ಯೂರಿಟಿ & ವಿಜಿನಲ್ಸ್), ಲಕ್ಷ್ಮಣ್ ನಿಂಬರಗಿ, ಎಸ್ ಪಿ, ವಿಜಯಪುರ, ಚನ್ನಬಸವಣ್ಣ ಲಂಗೋಟಿ, ನಿರ್ದೇಶಕ ಕರ್ನಾಟಕ ಪೊಲೀಸ್ ಅಕಾಡೆಮಿ (ಹೆಚ್ಚುವರಿ ಹೊಣೆ), ಪೃಥ್ವಿಕ್ ಶಂಕರ್, ಎಸ್ ಪಿ, ಯಾದಗಿರಿ, ಶಿವಾಂಶು ರಾಜಪೂತ್, ಎಸ್ ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ.
ಆದೇಶ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here