Karnataka General Provident Fund (Amendment) Rules, 2024
Section 8 of the Provident Funds Act, 1925 (Central Act XIX of 1925) read with Section 8 of the Karnataka State Civil Services Act, 1978 (Karnataka Act 14 of 1990) exercised the powers conferred by sub-section (1) of Section (3) of the same Act. , Government of Karnataka, to further amend the Karnataka General Provident Fund 2016 It is intended to draft, as required by clause (a) of sub-section (2) of section 3 of the Karnataka State Civil Services Act, 1978 vide Notification No: AE 03 Mubhani 2023, dated: 31.07.2024 Dated: 7th August, 2024 Official State Hence within 15 days from the date of publication in Part-IV-A of the letter Whereas objections and suggestions are invited and published from persons who may be affected;
ಮತ್ತು ಸದರಿ ರಾಜ್ಯ ಪತ್ರವನ್ನು ದಿನಾಂಕ: 7 ನೇ ಆಗಸ್ಟ್ 2024 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ;
ಮತ್ತು ಯಾವುದೇ ಸ್ವೀಕೃತವಾಗಿಲ್ಲದಿರುವುದರಿಂದ; ಆಕ್ಷೇಪಣೆಗಳು ಹಾಗೂ ಸಲಹೆಗಳು ರಾಜ್ಯ ಸರ್ಕಾರದಲ್ಲಿ
ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14) ರ (3)ನೇ ಪ್ರಕರಣದ (1)ನೇ ಉಪ-ಪ್ರಕರಣವನ್ನು ಅದೇ ಅಧಿನಿಯಮದ ಪ್ರಕರಣ 8 ರೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಭವಿಷ್ಯ ನಿಧಿಗಳ ಅಧಿನಿಯಮ, 1925 (1925 ರ ಕೇಂದ್ರ ಅಧಿನಿಯಮ XIX)ದ 8ನೇ ಪ್ರಕರಣವನ್ನು ಓದಿಕೊಂಡು, ಕರ್ನಾಟಕ ಸರ್ಕಾರವು ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ನಿಯಮಗಳು, 2016 ನ್ನು ಮತ್ತಷ್ಟು ತಿದ್ದುಪಡಿ ಮಾಡಿ ಈ ಮೂಲಕ ಈ ಕೆಳಕಂಡ ನಿಯಮಗಳನ್ನು ರಚಿಸುತ್ತದೆ.
ಅಧಿಕೃತ ಮಾಹಿತಿಗಾಗಿ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here