KAS Exam Training
*Training for KAS Exam:*
✍🏻📋✍🏻📋✍🏻📋✍🏻
2024ರ ಡಿಸೆಂಬರ್ 29ರಂದು ನಡೆಯಲಿರುವ KAS ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಿದೆ.!
ಆಸಕ್ತರು ನವೆಂಬರ್ 16 ರ ಒಳಗಾಗಿ ಮೈಸೂರಿನ KSOU ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ಒಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.!
ಹೆಚ್ಚಿನ ವಿವರಗಳಿಗೆ 0821 2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ. ಬಿ. ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.!!
✍🏻📋✍🏻📋✍🏻📋✍🏻📋✍🏻
No comments:
Post a Comment
If You Have any Doubts, let me Comment Here