KAS Officers Transfer Order Dated 05-11-2024
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಕೆಳಕಂಡ 4 KAS ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಆದೇಶಿಸಿದೆ.
ವರ್ಗಾವಣೆಗೊಂಡ 4 ಕೆಎಎಸ್ ಅಧಿಕಾರಿಗಳು ಯಾರು ಯಾರು ಎಂಬುದನ್ನು ಈ ಕೆಳಗೆ ನೀಡಲಾಗಿದೆ.
1. ವಾಣಿ ಬಿ. ಕೆ.ಎ.ಎಸ್ (ಸೂಪರ್ ಟೈಂ ಸೇಲ್ ಅಧಿಕಾರಿ ನಿರ್ದೇಶಕರು, ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ನಿರ್ವಹಣೆ ನಿರ್ದೇಶನಾಲಯ, ಬೆಂಗಳೂರು
2. ಉಷಾರಾಣಿ ಎನ್ ಸಿ ಕೆ.ಎ.ಎಸ್ (ಆಯ್ಕೆ ಶ್ರೇಣಿ) ಅಧಿಕಾರಿ ಪ್ರಧಾನ ವ್ಯವಸ್ಥಾಪಕರು, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ, ಬೆಂಗಳೂರು
3. ಪೂರ್ಣಿಮಾ ಪಿವಿ ಕೆ.ಎ.ಎಸ್ ( ಆಯ್ಕೆ ಶ್ರೇಣಿ ) ಅಧಿಕಾರಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಬೆಂಗಳೂರು.
4. ಡಾ. ಯತೀಶ್ ಉಳ್ಳಾಲ್ ಕೆ.ಎ.ಎಸ್ (ಹಿರಿಯ ಶ್ರೇಣಿ ) ಅಧಿಕಾರಿ ಪ್ರಧಾನ ವ್ಯವಸ್ಥಾಪಕರು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಬೆಂಗಳೂರು.
No comments:
Post a Comment
If You Have any Doubts, let me Comment Here