Regarding rectification and refund of various allowances wrongly/excessly/underpaid to Government servants
ಸರ್ಕಾರಿ ನೌಕರರಿಗೆ ತಪ್ಪಾಗಿ/ಹೆಚ್ಚುವರಿಯಾಗಿ/ಕಡಿಮೆಯಾಗಿ ಪಾವತಿಸಲಾದ ವಿವಿಧ ಭತ್ಯೆಗಳನ್ನು ಸರಿಪಡಿಸಿ ಮರುಪಾವತಿಸುವ ಕುರಿತು.
ಉಲ್ಲೇಖ: ಸರ್ಕಾರಿ ಆದೇಶ ಸಂಖ್ಯೆ: ಆಇ24 ಎಸ್‌ಆರ್‌ಪಿ 2018(XI) ಬೆಂಗಳೂರು, ದಿನಾಂಕ: 11/01/2019
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(1) ರ ಆದೇಶದಂತೆ ಸರ್ಕಾರದ ವಿವಿಧ ಇಲಾಖೆಗಳ ವಿವಿಧ ವೃಂದ/ಹುದ್ದೆಗಳಿಗೆ ಲಭ್ಯವಿದ್ದ ವಿಶೇಷ ಭತ್ಯೆಗಳನ್ನು 1ನೇ ಜನವರಿ 2019 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ. ವಿಶೇಷ ಭತ್ಯೆ ಮಂಜೂರಾತಿ ಕುರಿತಂತೆ ಹೊರಡಿಸಲಾದ ಹಿಂದಿನ ಎಲ್ಲಾ ಆದೇಶಗಳು ದಿನಾಂಕ: 01.01.2019 ರಿಂದ ಜಾರಿಗೆ ಬರುವಂತೆ ನಿರಸಗೊಳ್ಳುತ್ತದೆ. ಶೀಘ್ರಲಿಪಿಗಾರರು, ಹಿರಿಯಶೀಘ್ರಲಿಪಿಗಾರರು, ಪತ್ರಾಂಕಿತ ಆಪ್ತ ಸಹಾಯಕರು, ಬೆರಳಚ್ಚುಗಾರರು, ಹಿರಿಯ ಬೆರಳಚ್ಚುಗಾರರು ಇವರುಗಳನ್ನು ಹೊರತುಪಡಿಸಿ ಬೇರೆ ಯಾವುದೇ ಸರ್ಕಾರಿ ನೌಕರರು ಒಂದಕ್ಕಿಂತ ಹೆಚ್ಚಿನ ವಿಶೇಷ ಭತ್ಯೆಗೆ ಅರ್ಹರಾಗತಕ್ಕದ್ದಲ್ಲ. ಪರಂತು ಸಚಿವರು/ಸರ್ಕಾರದ ಕಾರ್ಯದರ್ಶಿಗಳ ವೈಯಕ್ತಿಕ ಶಾಖೆಗೆ ನಿಯುಕ್ತಿಗೊಳಿಸಲಾಗಿರುವ ಶೀಘ್ರಲಿಪಿಗಾರರು, ಹಿರಿಯ ಶೀಘ್ರಲಿಪಿಗಾರರು ಪತ್ರಾಂಕಿತ ಆಪ್ತ ಸಹಾಯಕರು, ಬೆರಳಚ್ಚುಗಾರರು, ಹಿರಿಯ ಬೆರಳಚ್ಚುಗಾರರು ವೈಯಕ್ತಿಕ ಶಾಖೆಗೆ ಲಭ್ಯವಿರುವ ವಿಶೇಷ ಭತ್ಯೆಯ ಜೊತೆಗೆ ಅವರು ಹೊಂದಿರುವ ಹುದ್ದೆಗಳಿಗೆ ಲಭ್ಯವಿರುವ ವಿಶೇಷ ಭತ್ಯೆಯನ್ನು ನೀಡಬಹುದಾಗಿದೆ.
ಹೆಚ್‌ಆರ್‌ಎಂಎಸ್ 2.0 ನ Arrears Module Database ಅನ್ನು ನಿರ್ವಹಿಸುವ ಸಂದರ್ಭದಲ್ಲಿ ನೌಕರರು ಪಡೆಯುತ್ತಿರುವ ಭತ್ಯೆಗಳ ವಿವರಗಳನ್ನು ವಿಶ್ಲೇಷಿಸಿದಾಗ ಕೆಳಕಂಡ ಅಂಶಗಳು ಕಂಡು ಬಂದಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ
👇👇👇👇👇
No comments:
Post a Comment
If You Have any Doubts, let me Comment Here