Notification regarding Departmental Exam 2024 - II Session is published
2024ನೇ ಸಾಲಿನ ದ್ಡಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ.
ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2024ರ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 30-12-2024ರಿಂದ ಆರಂಭಗೊಳ್ಳಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-01-2025 ಆಗಿರುತ್ತದೆ. ಶುಲ್ಕ ಪಾವತಿಸಲು ಕೊನೆಯ ದಿನ 31-01-2025 ಆಗಿರುತ್ತದೆ ಎಂದಿದೆ.
ಇಲಾಖಾ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟ್ https://kpsc.kar.nic.in/ ಗೆ ಭೇಟಿ ನೀಡಿ ಸಲ್ಲಿಸುವಂತೆ ಸೂಚಿಸಿದೆ.
No comments:
Post a Comment
If You Have any Doubts, let me Comment Here