Fire Department Upcoming Recruitment 2025
⚫ ಕರ್ನಾಟಕ ರಾಜ್ಯ ಅಗ್ನಿಶಾಮಕ & ತುರ್ತು ಸೇವಾ ಇಲಾಖೆಯಲ್ಲಿ 66 Fire Station Officer ಸೇರಿದಂತೆ ಒಟ್ಟಾರೆ 1,488 ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿ ನೀಡುವಂತೆ 2024 ಅಗಸ್ಟ್-28 ರಂದು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಪ್ರಸ್ತುತ ಸರಕಾರದ ಮಂಜೂರಾತಿ ಆದೇಶವನ್ನು ನಿರೀಕ್ಷಿಸಲಾಗುತ್ತಿದೆ.!!
⚫ 975 ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು 2024 ಏಪ್ರಿಲ್-19 ರಂದು ಸರಕಾರದ ಮಂಜೂರಾತಿಯನ್ನು ಕೋರಲಾಗಿದೆ.!
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಮಾಹಿತಿ download ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here