HK PDO Exam Revised Key Answers 2024
Revised Key Answers for the post of PDO(HK) Examination held on 17-11-2024 is published
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ನವೆಂಬರ್ 17ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು.
ಈ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕದ ಲೋಕಸೇವಾ ಆಯೋಗ ಶುಕ್ರವಾರ ಬಿಡುಗಡೆ ಮಾಡಿದೆ.
ಪತ್ರಿಕೆ 1 ಮತ್ತು 2ರಲ್ಲಿ ಕ್ರಮವಾಗಿ 3 ಮತ್ತು 1 ಕೃಪಾಂಕ ನೀಡಲಾಗಿದ್ದು, 6 ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಗಿದೆ.
No comments:
Post a Comment
If You Have any Doubts, let me Comment Here