Regarding allotment of rooms to Hon'ble Chief Minister, Hon'ble Deputy Chief Minister and Hon'ble Ministers in Suvarnasoudha Building, Belgaum
ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ಮಾನ್ಯ ಮುಖ್ಯಮಂತ್ರಿಯವರು, ಮಾನ್ಯ ಉಪ ಮುಖ್ಯಮಂತ್ರಿಯವರು ಹಾಗೂ ಮಾನ್ಯ ಸಚಿವರುಗಳಿಗೆ ಕೊಠಡಿಗಳನ್ನು ಹಂಚಿಕೆ ಮಾಡುವ ಬಗ್ಗೆ ರಾಜ್ಯ ಸರ್ಕಾರವು ನಡಾವಳಿಗಳನ್ನು ಪ್ರಕಟಿಸಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.
ಬೆಳಗಾವಿ ಸುವರ್ಣ ಸೌಧದ ಕಟ್ಟಡದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಈ ಕೆಳಕಂಡಂತೆ ಕೊಠಡಿಗಳನ್ನು ಹಂಚಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.
ಹೀಗಿದೆ ಬೆಳಗಾವಿ ಸುವರ್ಣಸೌಧದ ಸಿಎಂ, ಡಿಸಿಎಂ, ಸಚಿವರ ಕೊಠಡಿಗಳ ಸಂಖ್ಯೆ
ಸಿಎಂ ಸಿದ್ಧರಾಮಯ್ಯ - 346, 347
ಡಿಸಿಎಂ ಡಿ.ಕೆ ಶಿವಕುಮಾರ್ - 306, 306ಎ
ಗೃಹ ಸಚಿವ ಡಾ.ಜಿ ಪರಮೇಶ್ವರ್ - 302, 302ಎ
ಕಾನೂನು ಸಚಿವ ಹೆಚ್.ಕೆ ಪಾಟೀಲ್ - 3030, 303ಎ
ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ - 320, 320ಎ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ - 321, 321ಎ
ಬೃಹತ್ ಮತ್ತು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ - 324, 324ಎ
ಇಂಧನ ಸಚಿವ ಕೆಜೆ ಜಾರ್ಜ್ - 325, 325ಎ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ - 328, 328ಎ
ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ - 329, 329ಎ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ - 330, 330ಎ
ಕಂದಾಯ ಸಚಿವ ಕೃಷ್ಣ ಬೈರೇಗೌಡ - 201, 201ಎ
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ - 202, 202ಎ
ಜವಳಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ - 2023, 203ಎ
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ - 206, 206ಎ
ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ - 219, 219ಎ
ಅರಣ್ಯ ಸಚಿವ ಈಶ್ವರ್ ಖಂಡ್ರೆ - 220, 220ಎ
ಕೃಷಿ ಸಚಿವ ಚಲುವರಾಯಸ್ವಾಮಿ - 223, 223ಎ
ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ - 224, 224ಎ
ಪೌರಾಡಳಿತ ಸಚಿವ ರಹೀಂ ಖಾನ್ - 227, 227ಎ
ಕಾರ್ಮಿಕ ಸಚಿವ ಸಂತೋಷ್ ಲಾಡ್ - 228, 228ಎ
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ - 229, 229ಎ
ಅಬಕಾರಿ ಸಚಿವ ಆರ್.ಬಿ ತಿಮ್ಮಾಪೂರ - 235, 235ಎ
ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ - 01, 01ಎ
ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಡರಗಿ - 02, 02ಎ
ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ - 03, 03ಎ
ಸಹಕಾರ ಸಚಿವ ಕೆ.ಎನ್ ರಾಜಣ್ಣ - 09, 09ಎ
ನಗರಾಭಿವೃದ್ಧಿ ಸಚಿವ ಸುರೇಶ್ ಬಿಎಸ್ - 10, 10ಎ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ - 14, 14ಎ
ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ - 13, 13ಎ
ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ - 27, 27ಎ
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ - 28, 28ಎ
ಸಣ್ಣ ನೀರಾವರಿ ಸಚಿವ ಎನ್ ಎಸ್ ಭೋಸರಾಜು - 29, 29ಎ
ಅಧಿಕೃತ ಮಾಹಿತಿಗಾಗಿ
No comments:
Post a Comment
If You Have any Doubts, let me Comment Here