Retirement from Goverment servive draft list of Group A Officers in the year 2025
2025ನೇ ಸಾಲಿನಲ್ಲಿ ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಲ್ಲಿರುವ ಗ್ರೂಪ್ ಎ ವೃಂದದ ಅಧಿಕಾರಿಗಳ ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ ಕುರಿತು
ವಿಷಯಕ್ಕೆ ಸಂಬಂಧಿಸಿದಂತೆ, 2025ನೇ ಸಾಲಿನಲ್ಲಿ ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಲ್ಲಿರವ ಗ್ರೂಪ್ ಎ ವೃಂದದ ಅಧಿಕಾರಿಗಳ ನಿವೃತ್ತಿ ಪಟ್ಟಿಯನ್ನು ಸರ್ಕಾರದಿಂದ ಪ್ರಕಟಿಸುವ ಸಂಬಂಧ ಕರಡು ನಿವೃತ್ತಿ ಪಟ್ಟಿಯನ್ನು ಈ ಕಛೇರಿಯಿಂದ ಸರ್ಕಾರಕ್ಕೆ ಸಲ್ಲಿಸಬೇಕಿರುತ್ತದೆ.
ಅದರನ್ವಯ, ಗ್ರೂಪ್ ಎ ನಿರ್ದೇಶಕರು/ ತತ್ಸಮಾನ, ಸಹ ನಿರ್ದೇಶಕರು/ ತತ್ಸಮಾನ, ಉಪನಿರ್ದೇಶಕರು/ ತತ್ಸಮಾನ ಮತ್ತು ಶಿಕ್ಷಣಾಧಿಕಾರಿ/ ತತ್ಸಮಾನ ವೃಂದಗಳ ದಿನಾಂಕ: 01.01.2024ರಲ್ಲಿದ್ದಂತೆ ಜೇಷ್ಠತಾ ಪಟ್ಟಿಯಲ್ಲಿನ ಸೇವಾ ವಿರಗಳನ್ನು ಪರಿಗಣಿಸಿ 2025ನೇ ಸಾಲಿನಲ್ಲಿ ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಲ್ಲಿರುವ ಅಧಿಕಾರಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿರುತ್ತದೆ.
ಪ್ರಯುಕ್ತ, ಈ ಪತ್ರದೊಂದಿಗೆ ಅನುಬಂಧಿಸಲಾದ ಕರಡು ನಿವೃತ್ತ ಪಟ್ಟಿಯನ್ನು ಪರಿಶೀಲಿಸಿ 07 ದಿನಗಳೊಳಗೆ ಪೂರಕ ಮಾಹಿತಿ/ ದಾಖಲೆಗಳೊಂದಿಗೆ ಮನವಿ/ ಆಕ್ಷೇಪಣೆ ಸಲ್ಲಿಸಲು ತಿಳಿಸಿದೆ. ನಿಗದಿತ ಅವದಿಯೊಳಗೆ ಯಾವುದೇ ಆಕ್ಷೇಪಣೆಗಳು ಸ್ವೀಕೃತವಾಗದೇ ಇದ್ದಲ್ಲಿ ಶೂನ್ಯ ವರದಿ ಎಂದು ಪರಿಗಣಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.
(ಕಛೇರಿ ಟಿಪ್ಪಣಿ ಮಾನ್ಯ ಆಯುಕ್ತರಿಂದ ಅನುಮೋದಿಸಲ್ಪಟ್ಟಿದೆ) ಎಂದು ಜ್ಞಾಪನ ಹೊರಡಿಸಿದೆ.
No comments:
Post a Comment
If You Have any Doubts, let me Comment Here