Second PUC Tentative Time Table 2025
2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಡಿ.2 ರ ಸೋಮವಾರ ಪ್ರಕಟಿಸಿದೆ.
ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿ. 2 ರಿಂದ 16ರ ವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ ಎಂದು ಪರೀಕ್ಷಾ ಮಂಡಳಿಯ ಪ್ರಕಟಣೆ ತಿಳಿಸಿದೆ.
ಅದರಂತೆ ಮಾರ್ಚ್ 1ರಿಂದ 19ರ ವರೆಗೆ ದ್ವೀತಿಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ.
ಪರೀಕ್ಷೆ ನಡೆಯುವ ಸಮಯ ಸೇರಿದಂತೆ ಸಂಪೂರ್ಣ ವಿವರ ಇಲ್ಲಿ ನೀಡಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ (ತಾತ್ಕಾಲಿಕ)
ಎಲ್ಲಾ ಪರೀಕ್ಷೆಗಳು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ.
ಮಾರ್ಚ್ 1, 2025, ಶನಿವಾರ: ಕನ್ನಡ/ಅರೇಬಿಕ್
ಮಾರ್ಚ್ 3, 2025, ಸೋಮವಾರ: ಗಣಿತ/ ಶಿಕ್ಷಣ ಶಾಸ್ತ್ರ/ ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 4, 2025, ಮಂಗಳವಾರ: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5, 2025, ಬುಧವಾರ: ರಾಜ್ಯಶಾಸ್ತ್ರ/ ಸಂಖ್ಯಾಶಾಸ್ತ್ರ
ಮಾರ್ಚ್ 6, 2025, ಗುರುವಾರ: ಪರೀಕ್ಷೆ ಇರುವುದಿಲ್ಲ.
ಮಾರ್ಚ್ 7, 2025: ಶುಕ್ರವಾರ: ಇತಿಹಾಸ, ಭೌತಶಾಸ್ತ್ರ
ಮಾರ್ಚ್ 8, 2025 ಶನಿವಾರ: ಹಿಂದಿ
ಮಾರ್ಚ್ 9 ಭಾನುವಾರ ರಜಾದಿನ
ಮಾರ್ಚ್ 10: ಐಚ್ಛಿಕ ಕನ್ನಡ/ ಲೆಕ್ಕಶಾಸ್ತ್ರ/ ಭೂರ್ಗಭಶಾಸ್ತ್ರ/ ಗೃಹ ವಿಜ್ಞಾನ
ಮಾರ್ಚ್ 11 ಮಂಗಳವಾರ ಪರೀಕ್ಷೆ ಇರುವುದಿಲ್ಲ.
ಮಾರ್ಚ್ 12, ಬುಧವಾರ: ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್ 13, ಗುರುವಾರ: ಅರ್ಥಶಾಸ್ತ್ರ
ಮಾರ್ಚ್ 14 ಶುಕ್ರವಾರ ಪರೀಕ್ಷೆ ಇರುವುದಿಲ್ಲ.
ಮಾರ್ಚ್15, 2025, ಶನಿವಾರ: ಇಂಗ್ಲಿಷ್
ಮಾರ್ಚ್16 ಭಾನುವಾರ ಪರೀಕ್ಷೆ ಇರುವುದಿಲ್ಲ.
ಮಾರ್ಚ್ 17 ಸೋಮವಾರ: ಭೂಗೋಳಶಾಸ್ತ್ರ/ ಜೀವಶಾಸ್ತ್ರ
ಮಾರ್ಚ್ 18, ಮಂಗಳವಾರ: ಸಮಾಜಶಾಸ್ತ್ರ/ ವಿದ್ಯುನ್ಮಾನಶಾಸ್ತ್ರ/ ಗಣಕ ವಿಜ್ಞಾನ
ಮಾರ್ಚ್19, ಬುಧವಾರ: ಹಿಂದೂಸ್ತಾನಿಸಂಗೀತ/ ಮಾಹಿತಿ ತಂತ್ರಜ್ಞಾನ/ ರಿಟೇಲ್/ ಆಟೋಮೊಬೈಲ್/ ಹೆಲ್ತ್‌ಕೇರ್/ ಬ್ಯೂಟಿ ಆಂಡ್ ವೆಲ್‌ನೆಸ್
ವೇಳಾಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here