VAO Recruitment 1:3 Document Verification Eligible candidates List 2024
ವಿಷಯಕ್ಕೆ ಸಂಬಂಧಿಸಿದಂತೆ, ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಉಲ್ಲೇಖ (1)ರಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ: 29.09.2024 ಮತ್ತು 26.10.2024 ಹಾಗೂ 27.10.2024 ರಂದು ನಡೆಸಿರುತ್ತಾರೆ. ಅಭ್ಯರ್ಥಿಗಳು ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ: 27.11.2024 ರಂದು ಪ್ರಕಟಿಸಿ ದಿನಾಂಕ: 28.11.2024ರವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಿ ನಿಗಧಿತ ದಿನಾಂಕದವರೆಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಉಲ್ಲೇಖ (2)ರಂತೆ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕಗಳು ಮತ್ತು ಪತ್ರಿಕ-1 ಮತ್ತು ಪತ್ರಿಕೆ-2ರಲ್ಲಿ ಶೇ.35 ರಷ್ಟು ಅಂಕಗಳನ್ನು ಗಳಿಸಿ ಅರ್ಹರಾದ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಜಿಲ್ಲಾವಾರು ಪ್ರಕಟಿಸಿರುತ್ತಾರೆ.
ಮುಂದುವರೆದು ಎಲ್ಲ ಜಿಲ್ಲೆಗಳ 1:3 ಆಯ್ಕೆ ಪಟ್ಟಿಗಳನ್ನು ಜಿಲ್ಲಾಧಿಕಾರಿಗಳು ಪ್ರಕಟ ಮಾಡಿರುತ್ತಾರೆ.
Click Here To Download File Uttara Kannada District
UK
No comments:
Post a Comment
If You Have any Doubts, let me Comment Here