Link to download Pass Certificates for Departmental Examination 2024-I Session
2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳ ಪ್ರಮಾಣ ಪತ‍್ರಗಳು ಇದೀಗ KPSC ತಾಣದಲ್ಲಿ ಪ್ರಕಟಗೊಂಡಿವೆ.
2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಉತ್ತೀರ್ಣತಾ ಪ್ರಮಾಣ ಪತ್ರಗಳನ್ನು ಆಯೋಗದ ಅಧಿಕೃತ ವೆಬ್‌ಸೈಟ್ "https://kpsc.kar.nic.in/" "Departmental Examination 2024 1 session". ಲಿಂಕ್ ಮುಖಾಂತರ ಡಿಜಿಲಾಕರ್ ಅಕೌಂಟ್‌ನೊಂದಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಿ ನಂತರ ಅಭ್ಯರ್ಥಿಯ ನೋಂದಣಿ ಸಂಖ್ಯೆ (7 ಅಂಕಿಗಳು) ಯನ್ನು Username ಆಗಿ ಮತ್ತು ಪಾನ್ ಕಾರ್ಡ್ ನಂಬರ್‌ನ್ನು ಪಾಸ್‌ವರ್ಡ್ ಆಗಿ ಉಪಯೋಗಿಸಿ ಪ್ರಮಾಣ ಪತ್ರಗಳನ್ನು ಲಾಗಿನ್ ಆದ 3 ರಿಂದ 4 ಗಂಟೆಗಳೊಳಗಾಗಿ ಪಡೆಯಬಹುದಾಗಿದೆ. ಪ್ರಮಾಣ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳುವ ಹಂತದಲ್ಲಿ ಯಾವುದಾದರೂ ತಾಂತ್ರಿಕ ದೋಷ ಉಂಟಾದಲ್ಲಿ ಸೇವಾಸಿಂಧು ಸಹಾಯವಾಣಿ ಸಂಖ್ಯೆಗಳು 080-22279954, 8792662814 2 8792662816 ಅನ್ನು ಸಂಪರ್ಕಿಸಬಹುದು. ಅಭ್ಯರ್ಥಿಗಳು 20៥:31.12.2024 20 ಮೇಲಿನ ವಿಧಾನವನ್ನು ಅನುಸರಿಸಿ ಉತ್ತೀರ್ಣತಾ ಪ್ರಮಾಣ ಪತ್ರಗಳನ್ನು Download ಮಾಡಿಕೊಳ್ಳಬಹುದು.
No comments:
Post a Comment
If You Have any Doubts, let me Comment Here