List of Group A Senior Grade Joint Directors/Equivalent Cadre Officers retiring from Government Service in 2025.
2025 ನೇ ಸಾಲಿನಲ್ಲಿ ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿ ಹೊಂದಲಿರುವ ಗ್ರೂಪ್ ಎ ಹಿರಿಯ ಶ್ರೇಣಿ ಜಂಟಿ ನಿರ್ದೇಶಕರು
/ ತತ್ಸಮಾನ ವೃಂದದ ಅಧಿಕಾರಿಗಳ ಪಟ್ಟಿ.
ಕರ್ನಾಟಕ ನಾಗರೀಕ ಸೇವಾ ನಿಯಮಗಳು, 1958ರ ನಿಯಮ 95 (1)ರನ್ವಯ ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್ ಎ ಹಿರಿಯ ಶ್ರೇಣಿ ವೃಂದದ ಈ ಕೆಳಕಂಡ ಅಧಿಕಾರಿಗಳು 2025ನೇ ವರ್ಷದ ವಿವಿಧ ದಿನಾಂಕಗಳಂದು 60 ವರ್ಷಗಳ ವಯೋಮಿತಿಯನ್ನು ಪೂರ್ಣಗೊಳಿಸಲಿರುವುದರಿಂದ, ಅವರುಗಳ ಹೆಸರುಗಳ ಮುಂದೆ ಸೂಚಿಸಿರುವ ದಿನಾಂಕಗಳಂದು ಸರ್ಕಾರಿ ಸೇವೆಯಿಂದ ನಿಯಮಾನುಸಾರ ವಯೋನಿವೃತ್ತಿ ಹೊಂದಲು ಅನುಮತಿ ನೀಡಿ ಆದೇಶ ಹೊರಡಿಸಿದೆ.
No comments:
Post a Comment
If You Have any Doubts, let me Comment Here