Meeting proceedings regarding the demands of the Primary School Teachers' Association
*ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಬೇಡಿಕೆಗಳ ಕುರಿತ ಸಭೆಯ ನಡಾವಳಿ*
ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೇಡಿಕೆಗಳ ಕುರಿತು ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಡಾ. ತ್ರಿಲೋಕ್ ಚಂದ್ರ ಕೆ. ವಿ. ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು.ಸಭೆಯಲ್ಲಿ ಹಲವು ವಿಚಾರಗಳ ಕುರಿತು ಚರ್ಚಿಸಲಾಯಿತು.
ಸೋಮವಾರ ಮಧ್ಯಾಹ್ನ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಅವರ ಅಧ್ಯಕ್ಷತೆಯಲ್ಲಿ ಶಿಕ್ಷಕರ ಸದನ, ಬೆಂಗಳೂರು ಇಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೇಡಿಕೆಗಳ ಕುರಿತು ಸಭೆ ನಡೆಯಿತು. ಸಭೆಯ ಬಳಿಕ ಸಭಾ ನಡಾವಳಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಸಭೆಯಲ್ಲಿ ಡಾ. ತ್ರಿಲೋಕ್ ಚಂದ್ರ ಕೆ. ವಿ., ಶಶಿಕಲಾ ಚೌಗಲೆ, ಸರ್ಕಾರದ ಜಂಟಿ ಕಾರ್ಯದರ್ಶಿ (ಸೇವೆಗಳು) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಹರೀಶ ಉಪ ಕಾರ್ಯದರ್ಶಿ, ಕಾನೂನು ಇಲಾಖೆ, ಡಾ. ಸಿಪ್ರಿಯಾನ್ ಮಂಥರೋ, ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಪಾಲ್ಗೊಂಡಿದ್ದರು.
ಸಭೆಯ ನಡಾವಳಿ ತಿಳಿಯಲು ಲಿಂಕ್ ಕ್ಲಿಕ್ ಮಾಡಿ.
☞☞☞☞☞☞
No comments:
Post a Comment
If You Have any Doubts, let me Comment Here