KREIS Morarji Desai School 6th Class Admission For the Year 2025-26
ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಆಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ| ಬಿ.ಆರ್. ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 2025-26 ನೇ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ತಿಳಿಸಿದೆ.
5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ವಸತಿ ಶಾಲೆಗಳಿಗೆ ಪ್ರವೇಶ ಪಡೆಯಲು, ದಿನಾಂಕ: 11-01-2025 ರ ಸಂಜೆ 4:00 ರಿಂದ 25-01-2025 ರಾತ್ರಿ 11.59ರ ವರೆಗೆ ರವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಮ್ಮ ಊರಿನ ಹತ್ತಿರದ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ: 15-02-2025 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ.
To apply for admission to a KREIS School in Karnataka, you'll need to submit the following documents
1. A photo of the candidate.
2. Caste certificate, Income certificate.
3. Application form with a signed school declaration.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here