RDWS JE Additional List 2022
ಆಯೋಗವು ಅಧಿಸೂಚಿಸಲಾದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಕಿರಿಯ ಅಭಿಯಂತರರು ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿದೆ. Additional List for the post of Junior Engineer in RDWS is published.
ಆಯೋಗದ ಅಧಿಸೂಚನೆ ಸಂಖ್ಯೆ: ಪಿಎಸ್‌ಸಿ 1 ಆರ್‌ಟಿಬಿ-1/2021, ದಿನಾಂಕ:21-02-2022 ಮತ್ತು ಸೇರ್ಪಡೆ ಅಧಿಸೂಚನೆ ದಿನಾಂಕ:01-09-2022ರಲ್ಲಿ ಅಧಿಸೂಚಿಸಲಾದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಅಭಿಯಂತರರು (ಗ್ರೇಡ್-1) 229+59(ಹೈ.ಕ.) ಹುದ್ದೆಗಳಿಗೆ ದಿನಾಂಕ:31-01-2024ರಂದು ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಪ್ರಸ್ತುತ ಆಯೋಗವು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರನ್ವಯ ಮತ್ತು ತಿದ್ದುಪಡಿ ನಿಯಮಗಳನ್ವಯ ಸದರಿ ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಸಿದ್ದಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ. ಸದರಿ ಪಟ್ಟಿಯು ಹೆಚ್ಚುವರಿ ಪಟ್ಟಿಯಾಗಿದ್ದು, ಆಯ್ಕೆಪಟ್ಟಿಯಾಗಿರುವುದಿಲ್ಲ.
No comments:
Post a Comment
If You Have any Doubts, let me Comment Here