Regarding placing Group-B Government High School Headmasters and equivalent cadre officers of the School Education Department in independent charge of Group-A Junior Grade Education Officer and equivalent cadre
ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್-ಬಿ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಗ್ರೂಪ್-ಎ ಕಿರಿಯ ಶ್ರೇಣಿ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದಲ್ಲಿ ಸ್ವತಂತ್ರ ಪ್ರಭಾರದಲ್ಲಿರಿಸಿ ಆದೇಶ.
ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್-ಬಿ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಕೆಳಕಂಡ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ನಾಗರೀಕ ಸೇವಾ ನಿಯಮಗಳು, 1958ರ ನಿಯಮ-32ರಡಿ ಗ್ರೂಪ್-ಎ ಕಿರಿಯ ಶ್ರೇಣಿ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದಲ್ಲಿ (ವೇತನ ಶ್ರೇಣಿ ರೂ.83700-155200) ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಸ್ವತಂತ್ರ ಪ್ರಭಾರದಲ್ಲಿರಿಸಿ, ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಹುದ್ದೆ ಮತ್ತು ಸ್ಥಳಕ್ಕೆ ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.
No comments:
Post a Comment
If You Have any Doubts, let me Comment Here