KAS ನೇಮಕಾತಿಗೆ KAT ತಡೆ:
✍🏻📃✍🏻📃✍🏻📃✍🏻📃✍🏻📃
⚫ 384 ಗೆಜೆಟೆಡ್ ಪ್ರೊಬೆಷನರ್ಸ (KAS) ಹುದ್ದೆಗಳ ನೇಮಕಾತಿಗೆ (2024 ಡಿಸೆಂಬರ್-29 ರಂದು ನಡೆದಿದ್ದ ಪೂರ್ವಭಾವಿ ಮರುಪರೀಕ್ಷೆ) ತಡೆ ನೀಡಿದ KAT.!!
⚫ ಈ ಹಿಂದಿನ ಲೋಪದೋಷಗಳನ್ನು ಸರಿಪಡಿಸದೇ ಮುಖ್ಯ ಪರೀಕ್ಷೆ ನಡೆಸಲು KPSC ಹೇಗೆ ಅಧಿಸೂಚನೆ ಹೊರಡಿಸಿದೆ.? ಎಂದು ಪ್ರಶ್ನಿಸಿದ ಪೀಠವು (KAT) ಇಂತಹ ಸನ್ನಿವೇಶದಲ್ಲಿ ಮುಖ್ಯ ಪರೀಕ್ಷೆಗೆ ಹೊರಡಿಸಿರುವ ಅಧಿಸೂಚನೆಯನ್ನು ಅಮಾನತ್ತಿನಲ್ಲಿರಿಸುವುದೇ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.!!
No comments:
Post a Comment
If You Have any Doubts, let me Comment Here