KPCL Exam Hall Ticket:
✍🏻📋✍🏻📋✍🏻📋✍🏻📋✍🏻
KPCL ನಲ್ಲಿನ 296 AE & 288 JE ಹುದ್ದೆಗಳ ನೇಮಕಾತಿಗೆ 2024 ಫೆಬ್ರವರಿ 19 ರಂದು ನಡೆಸಲಾಗಿದ್ದ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರದ್ದುಗೊಳಿಸಿ, 2025 ಫೆಬ್ರವರಿ-04 ರಂದು ಮಂಗಳವಾರ ಮಧ್ಯಾಹ್ನ 2:30 ರಿಂದ 5:30 ರ ವರೆಗೆ ಹೊಸದಾಗಿ ಮರು ಪರೀಕ್ಷೆ ನಡೆಸುತ್ತಿದ್ದು, ಇದಕ್ಕೆ ಸಂಬಂಧಿಸಿದ Hall Ticket ನ್ನು KEA ಇದೀಗ ಈ ಕೆಳಗಿನ ಲಿಂಕ್ ನಲ್ಲಿ ಪ್ರಕಟಿಸಿದೆ.!
👇🏻👇🏻👇🏻👇🏻👇🏻👇🏻👇🏻👇🏻👇🏻
No comments:
Post a Comment
If You Have any Doubts, let me Comment Here