Minority School 6th Class Admission online Application 2025
ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ (MDRS/GMRS/Dr APJAKRS) 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕದಾದ್ಯಂತ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು/ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು/ ಡಾ. ಎಪಿಜೆ ಅಬ್ದಲ್ ಕಲಾಂ ವಸತಿ ಶಾಲೆಗಳಲ್ಲಿ (CBSE) 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಉಚಿತ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಮೀಸಲಾತಿ ವಿವರ:
1) ಅಲ್ಪಸಂಖ್ಯಾತ ಸಮುದಾಯಕ್ಕೆ (ಮುಸ್ಲಿಂ, ಕ್ರಿಶ್ಚಿಯನ್ನರು, ಜೈನರು, ಬೌದ್ಧ, ಸಿಖ್ ಮತ್ತು ಪಾರ್ಸಿ) 75%
2) SC, ST ಮತ್ತು ಇತರೆ ಹಿಂದುಳಿದ ವರ್ಗಗಳಿಗೆ 25%
ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ದಾಖಲೆ: 1)
SATS ಸಂಖ್ಯೆ. ಆಧಾರ್ ಸಂಖ್ಯೆ. ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
2) ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ವಿಶೇಷ ವರ್ಗದ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಫೋಟೋ.
ಹೆಚ್ಚಿನ ಮಾಹಿತಿಗಾಗಿ
No comments:
Post a Comment
If You Have any Doubts, let me Comment Here