Morarji Exam Key Answers 2025
2025-26ನೇ ಸಾಲಿನ KREIS ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ಅಲ್ಲಿ ಪ್ರಕಟಗೊಂಡಿವೆ.
2024-25 ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಬರುವ ವಸತಿ ಶಾಲೆಗಳಿಗೆ ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 15.02.2025 ರಂದು ನಡೆಸಲಾಗಿದ್ದು, 지디 ಪರೀಕ್ಷೆಯ ಪ್ರಕಟಿಸಲಾಗಿರುತ್ತದೆ. ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ
ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ದಿನಾಂಕ 24/02/2025 ಮಧ್ಯಾಹ್ನ 12:00 ರೊಳಗೆ ಸಲ್ಲಿಸಬಹುದಾಗಿದೆ.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ನಿಗದಿತ ಅವಧಿಯೊಳಗೆ ಮೇಲ್ಕಂಡ ಮಾಹಿತಿಗಳನ್ನು ಸಲ್ಲಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ತಿರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತದೆ.
No comments:
Post a Comment
If You Have any Doubts, let me Comment Here