Government First Grade College Vacancies Details
ದಿನಾಂಕ 13-03-2025ರಂದು ರಾಜ್ಯದ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು ಮತ್ತು ಎಂಜಿನಿಯರಿಂಗ್ ಕಾಲೇಜುಗಳ ಬೋಧಕ ಬೋಧಕೇತರ ಹುದ್ದೆಗಳ ಕುರಿತು ಮಾನ್ಯ ಉನ್ನತ ಶಿಕ್ಷಣ ಮಂತ್ರಿಗಳಿಂದ ಅಧಿಕೃತ ಮಾಹಿತಿ ಇಲ್ಲಿದೆ.
ಪ್ರಶ್ನೆ:
ರಾಜ್ಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಷ್ಟು: ಈ ಕಾಲೇಜುಗಳಲ್ಲಿ ಮಂಜೂರಾಗಿರುವ ಮತ್ತು ಹುದ್ದೆಗಳಷ್ಟು. ವಿವರ ನೀಡುವುದು) ಬೋಧಕ | ಬೋಧಕೇತರ | (ಜಿಲ್ಲಾವಾರು ವಿವರ ನೀಡುವುದು).
ಉತ್ತರ:
ರಾಜ್ಯದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಒಟ್ಟು 440 ಸರ್ಕಾರಿ ಪದವಿ ಕಾಲೇಜುಗಳಿರುತ್ತವೆ. ಸದರಿ ಕಾಲೇಜುಗಳಲ್ಲಿ ಮಂಜೂರಾಗಿರುವ ಭರ್ತಿಯಾಗಿರುವ ಹಾಗೂ ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಹುದ್ದೆಗಳ ವಿವರ ಈ ಕೆಳಗಿನ ಪಿಡಿಎಫ್ ಅಲ್ಲಿ ಇದೆ.
ಸದರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ | ಹಾಗಿದ್ದಲ್ಲಿ ಇರುವ ಉಪನ್ಯಾಸಕರ ಖಾಲಿ ಹುದ್ದೆಗಳಷ್ಟು (ಜಿಲ್ಲಾವಾರು ವಿವರ ನೀಡುವುದು)
ಉತ್ತರ:
ಅವುಗಳ ಜಿಲ್ಲಾವಾರು ವಿವರಗಳನ್ನು ಕ್ರಮವಾಗಿ ಅನುಬಂಧ-1 మత్తు ಅನುಬಂಧ-2ರಲ್ಲಿ ಒದಗಿಸಿದೆ.
ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀನದಲ್ಲಿ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು 107 ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು ಈ ಪೈಕಿ 10 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು 81 ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥಗಳಿಗೆ ಹುದ್ದೆಗಳು ಮಂಜೂರಾಗಿರುತ್ತವೆ.
ಹೆಚ್ಚಿನ ಮಾಹಿತಿಗಾಗಿ.
No comments:
Post a Comment
If You Have any Doubts, let me Comment Here