KPCL Kannada re-exam Final Score list
ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ W.P. No. 202497/2024 ರಲ್ಲಿನ ನಿರ್ದೇಶನದಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿನ ವಿವಿಧ ವೃಂದದ ಹುದ್ದೆಗಳಿಗೆ ನಡೆಸಲಾದ ಕಡ್ಡಾಯ ಕನ್ನಡ ಪರೀಕ್ಷೆಯ ಅಂತಿಮ ಅಂಕ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.
ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯವು ರಿಟ್ ಅಪೀಲ್ ಸಂಖ್ಯೆ 200020/2025 ರಲ್ಲಿ ದಿನಾಂಕ 25.02.2025 ರಂದು ಆದೇಶ ಹೊರಡಿಸಿ ಪ್ರಾಧಿಕಾರದಿಂದ ನಡೆಸಲಾದ ಕನ್ನಡ ಮರು ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆಗೊಳಿಸುವಂತೆ ಸೂಚಿಸಿರುವುದರಿಂದ ಹಾಗೂ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಪತ್ರ ದಿನಾಂಕ 01.03.2025 ರಲ್ಲಿ ಮಾನ್ಯ ಉಚ್ಚ ನ್ಯಾಯಾಲಯದ ಆದೇಶಾನುಸಾರ ಕನ್ನಡ ಮರು ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆಗೊಳಿಸುವಂತೆ ಕೋರಿರುವುದರಿಂದ ದಿನಾಂಕ 04.02.2025 ರಂದು ನಡೆದ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿಯನ್ನು ದಿನಾಂಕ 03.03.2025 ರಂದು ಪ್ರಕಟಿಸಿ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 04.03.2025ರ ಸಂಜೆ 4.00 ಗಂಟೆ ಒಳಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.
ಅದರಂತೆ ನಿಗದಿತ ದಿನಾಂಕದಂದು ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಪ್ರಾಧಿಕಾರದಿಂದ ನಡೆಸಲಾದ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯ ಅಂತಿಮ ಅಂಕ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಮತ್ತು ಸದರಿ ಅಂಕಪಟ್ಟಿಯನ್ನು ಕೆಪಿಸಿಎಲ್ ಸಂಸ್ಥೆಗೆ ಹಸ್ತಾಂತರಿಸಲಾಗುವುದು, ಮುಂದಿನ ಆಯ್ಕೆ ಪ್ರಕ್ರಿಯೆಯು ಕೆಪಿಸಿಎಲ್ ಸಂಸ್ಥೆಯಿಂದ ನಡೆಸಲ್ಪಡುತ್ತದೆ.
Place: Karnataka/India
Language: Kannada/English
Department: KEA
Published Date:05-02-2025
Subject Format :Pdf/JPEG
Subject Size: 1567kb
Pages: 76
Scanned Copy : Yes
Editable Text : NO
Password Protected : NO
Download Link : Yes
Copy Text : NO
Print Enable : Yes
Quality : High
Subject Size Reduced :NO
Password : NO
Cost : Free
For Personal Use Only
How download file: click on given link start to download.
Where to click for download: after the given image, below there is a link which was mentioned as "Click to download "
How to find single page information: Click on the image, which was uploaded below the text, then magnifying that images to read, if you need to further use please download it.
☞☞☞☞☞☞
No comments:
Post a Comment
If You Have any Doubts, let me Comment Here