Regarding the revision of the rules/orders for declaring educational institutions run by minorities in the state as minority institutions.
ರಾಜ್ಯದಲ್ಲಿ ಅಲ್ಪಸಂಖ್ಯಾತರು ನಡೆಸುತ್ತಿರುವ ಶೈಕ್ಷಣಿಕ ಸಂಸ್ಥೆಗಳನ್ನು ಅಲ್ಪಸಂಖ್ಯಾತರ ಸಂಸ್ಥೆಗಳನ್ನಾಗಿ ಘೋಷಿಸಲು ಇರುವ ನಿಯಮ/ ಆದೇಶಗಳನ್ನು ಪರಿಷ್ಕರಿಸುವ ಬಗ್ಗೆ.
:-
ಈ ಕೆಳಗಿನ ಪಿಡಿಎಫ್ ಅಲ್ಲಿ ಇರುವ ಆದೇಶದಲ್ಲಿ ಓದಲಾದ ಕ್ರಮ ಸಂಖ್ಯೆ (1) ರಿಂದ (4) ರವರೆಗಿನ ಸರ್ಕಾರದ ಆದೇಶಗಳಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳು ಸರ್ಕಾರದ ನಿಯಮ/ ಆದೇಶಗಳಿಗನುಸಾರ ರಾಜ್ಯದಲ್ಲಿನ ಅಲ್ಪಸಂಖ್ಯಾತರು ನಡೆಸುತ್ತಿರುವ ಶೈಕ್ಷಣಿಕ ಸಂಸ್ಥೆಗಳನ್ನು ಅಲ್ಪಸಂಖ್ಯಾತ ಶೈಕ್ಷಣಿಕ ಸಂಸ್ಥೆಗಳನ್ನಾಗಿ ಘೋಷಿಸಲು ಈ ಕೆಳಕಂಡಂತೆ ಷರತ್ತುಗಳನ್ನು ವಿಧಿಸಿ ಅನುಷ್ಠಾನಗೊಳಿಸುತ್ತಿವೆ.
ಹೆಚ್ಚಿನ ಮಾಹಿತಿಗಾಗಿ
:-
ಮೇಲೆ ಓದಲಾದ ಕ್ರಮ ಸಂಖ್ಯೆ (1) ರಿಂದ (4) ರವರೆಗಿನ ಸರ್ಕಾರದ ಆದೇಶಗಳಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳು ಸರ್ಕಾರದ ನಿಯಮ/ ಆದೇಶಗಳಿಗನುಸಾರ ರಾಜ್ಯದಲ್ಲಿನ ಅಲ್ಪಸಂಖ್ಯಾತರು ನಡೆಸುತ್ತಿರುವ ಶೈಕ್ಷಣಿಕ ಸಂಸ್ಥೆಗಳನ್ನು ಅಲ್ಪಸಂಖ್ಯಾತ ಶೈಕ್ಷಣಿಕ ಸಂಸ್ಥೆಗಳನ್ನಾಗಿ ಘೋಷಿಸಲು ಈ ಕೆಳಕಂಡಂತೆ ಷರತ್ತುಗಳನ್ನು ವಿಧಿಸಿ ಅನುಷ್ಠಾನಗೊಳಿಸುತ್ತಿವೆ.
No comments:
Post a Comment
If You Have any Doubts, let me Comment Here