Water Resource Department Backlog SDA Appointment Order
ಜಲಸಂಪನ್ಮೂಲ ಇಲಾಖೆಯಲ್ಲಿನ 182 ದ್ವಿತೀಯ ದರ್ಜೆ ಸಹಾಯಕರ (SDA) ಬ್ಯಾಕ್ ಲಾಗ್ (SC) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇದೀಗ ನೇಮಕಾತಿ ಆದೇಶ ನೀಡಲಾಗಿದೆ.!!
ದಿನಾಂಕ: 25/09/2024 ರಂದು ಮುಖ್ಯ ಇಂಜಿನಿಯರ್ ಜಲಸಂಪನ್ಮೂಲ ಇಲಾಖೆ, ಆನಂದರಾವ್ ವೃತ್ತ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ನಡೆದ, 'ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಸಮಿತಿ" ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಪ್ರಕಟಣೆ ಸಂಖ್ಯೆ: ಜಸಅ/205/ಇಎಸ್‌ಎಂ/ದಿದಸ/ಬ್ಯಾಕ್‌ಲಾಗ್/2021 ದಿನಾಂಕ: 09-10-2024 ರಲ್ಲಿ ಪ್ರಕಟಿಸಿರುವ ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಆಯ್ಕೆ ಪಟ್ಟಿ-1 ರನುಸಾರ, ಕರ್ನಾಟಕ ನಾಗರಿಕ ಸೇವಾ (ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಭರ್ತಿಯಾಗದೆ ಖಾಲಿ ಉಳಿದಿರುವ ಹುದ್ದೆಗಳು) (ವಿಶೇಷ ನೇಮಕಾತಿ) ನಿಯಮಾವಳಿಗಳು, 2001ರ ರೀತ್ಯಾ 2024ರ ಪರಿಷ್ಕೃತ ವೇತನ ಶ್ರೇಣಿ ರೂ. 34100-800-35700-900-39300-1000-43300-1125-47800-1250-52800-1375-58300-1500-64300-1650-67600ರಲ್ಲಿ ಎರಡು (2) ವರ್ಷಗಳ ಪರೀಕ್ಷಾರ್ಥ ಸೇವಾವಧಿಯಲ್ಲಿರಿಸುವ ಹಾಗೂ ಕೆಳಕಂಡ ಷರತ್ತು ಮತ್ತು ನಿಬಂಧನೆಗೊಳಪಟ್ಟು ದಾಖಲಾತಿಗಳ ಸಿಂಧುತ್ವ/ನೈಜತೆ, ಪೊಲೀಸ್ ಪರಿಶೀಲನಾ ವರದಿ, ವೈದ್ಯಕೀಯ ಪರೀಕ್ಷಾ ವರದಿ ಸ್ವೀಕೃತಗೊಂಡಿರುವ ಈ ಕೆಳಕಂಡ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿ ಅವರ ಹೆಸರಿನ ಮುಂದೆ ನಮೂದಿಸಿರುವ ಕಛೇರಿಗಳಿಗೆ ಸ್ಥಳನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.
ಅಧಿಕೃತ ಮಾಹಿತಿ ಡೌನ್ಲೋಡ್ ಮಾಡಿಕೊಳ್ಳಿ.
👇👇👇
No comments:
Post a Comment
If You Have any Doubts, let me Comment Here